ಮೈಸೂರು

ಸಂಚಾರ ವಿಭಾಗದ ಎಸಿಪಿ ಸಂದೇಶ್ ಕುಮಾರ್ ಗೆ ಅಭಿನಂದನೆ 

ಮೈಸೂರು,ಡಿ.2-ಮುಖ್ಯಮಂತ್ರಿಗಳ ಚಿನ್ನದ ಪದಕ ಪಡೆದ ಸಂಚಾರ ವಿಭಾಗದ ಎಸಿಪಿ ಸಂದೇಶ್ ಕುಮಾರ್ ಅವರನ್ನು ಪಿಜಿ ಜನಸ್ಪಂದನ ಫೌಂಡೇಶನ್ ವತಿಯಿಂದ ಅಭಿನಂದಿಸಲಾಯಿತು.

ಈ ಸಂದರ್ಭದಲ್ಲಿ ಫೌಂಡೇಶನ್ ನ ಅಧ್ಯಕ್ಷ, ಮಾಜಿ ನಗರಪಾಲಿಕೆ ಸದಸ್ಯ ಪ್ರಶಾಂತ್ ಗೌಡ, ಗುರುರಾಜ್ ಶೆಟ್ಟಿ, ಸಂತೋಷ್ ಗೌಡ, ಗುರುಪ್ರಸಾದ್, ಸಂತೋಷ್ ಉಪಸ್ಥಿತರಿದ್ದರು. (ಎಚ್.ಎನ್, ಎಂ.ಎನ್)

Leave a Reply

comments

Related Articles

error: