ಮೈಸೂರು

ಮೈಸೂರು ಜಿ.ಪಂ ಸಿಇಒ ಬಿ.ಎ.ಪರಮೇಶ್

ಮೈಸೂರು,ಡಿ.5:- ಮೈಸೂರು ಜಿಲ್ಲಾ ಪಂಚಾಯತ್ ಮುಖ್ಯಕಾರ್ಯನಿರ್ವಹಣಾಧಿಕಾರಿಯಾಗಿ ಹಾಸನ ಜಿಲ್ಲಾ ಪಂಚಾಯತ್ ಸಿಇಒ ಆಗಿದ್ದ ಬಿ.ಎ.ಪರಮೇಶ್ ಅವರನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಮೈಸೂರು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಿ.ಭಾರತಿ ಅವರನ್ನು ವರ್ಗಾವಣೆಗೊಳಿಸಲಾಗಿದೆ. ಡಿ.ಭಾರತಿ ಅವರನ್ನು ಹಾಸನ ಜಿಲ್ಲಾ ಪಂಚಾಯತ್ ಸಿಇಒ ಆಗಿ ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: