ದೇಶಪ್ರಮುಖ ಸುದ್ದಿ

ಗುಜರಾತ್: ರಾಸಾಯನಿಕ ಕಾರ್ಖಾನೆಯಲ್ಲಿ ಅಗ್ನಿ ಅವಘಡ

ಗುಜರಾತ್,ಡಿ.9-ಇಲ್ಲಿನ ಅಹಮದಾಬಾದ್ ನಲ್ಲಿರುವ ವತ್ವಾ ಪ್ರದೇಶದ ರಾಸಾಯನಿಕ ಕಾರ್ಖಾನೆಯಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿದೆ.

25ಕ್ಕೂ ಹೆಚ್ಚು ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ದೌಡಾಯಿಸಿ ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿವೆ.

ದುರ್ಘಟನೆಯಲ್ಲಿ ಯಾವುದೇ ಸಾವುನೋವಿನ ಬಗ್ಗೆ ವರದಿಯಾಗಿಲ್ಲ. ಅವಘಡಕ್ಕೆ ನಿಖರವಾದ ಕಾರಣ ತಿಳಿದು ಬಂದಿಲ್ಲ ಎಂದು ಗುಜರಾತ್‌ ಪೊಲೀಸರು ಮಾಹಿತಿ ನೀಡಿದ್ದಾರೆ. (ಏಜೆನ್ಸೀಸ್, ಎಂ.ಎನ್)

Leave a Reply

comments

Related Articles

error: