ಮೈಸೂರು

ಗುಂಡ್ಲುಪೇಟೆ ವಿಧಾನಸಭಾ ಕ್ಷೇತ್ರ ‘ಕೈ’ ತೆಕ್ಕೆಗೆ : 10,877 ಮತಗಳ ಅಂತರದಲ್ಲಿ ಗೆಲುವು

ಗುಂಡ್ಲುಪೇಟೆ ವಿಧಾನ ಸಭಾಕ್ಷೇತ್ರಕ್ಕೆ ನಡೆದ  ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಡಾ.ಗೀತಾ ಮಹದೇವಪ್ರಸಾದ್ ಗೆಲುವು ಸಾಧಿಸಿದ್ದಾರೆ. 90,258 ಮತಗಳನ್ನು ಪಡೆದು ಭರ್ಜರಿ ಗೆಲುವು ಸಾಧಿಸಿದ್ದಾರೆ. 10,877 ಮತಗಳ ಭರ್ಜರಿ ಅಂತರದಲ್ಲಿ ಗೆಲುವು ಸಾಧಿಸಿದ್ದಾರೆ. ಪ್ರತಿಸ್ಪರ್ಧಿ  ಬಿಜೆಪಿ ಅಭ್ಯರ್ಥಿ ನಿರಂಜನ್ 79,381ಮತಗಳನ್ನು ಪಡೆದಿದ್ದಾರೆ.

12,077ಮತಗಳ ಭಾರೀ ಅಂತರದಲ್ಲಿ ಗೆಲುವು ಸಾಧಿಸಿರುವ ಗೀತಾ ಮಹದೇವಪ್ರಸಾದ್ ಗೆ ಬಿಜೆಪಿ ಅಭ್ಯರ್ಥಿ ನಿರಂಜನ್ ಪ್ರತಿಸ್ಪರ್ಧಿಯಾಗಿದ್ದರು. ಗೀತಾ ಮಹದೇವಪ್ರಸಾದ್ ಗೆಲುವಿಗೆಕಾಂಗ್ರೆಸ್ ಕಾರ್ಯಕರ್ತರಲ್ಲಿ ಸಂಭ್ರಮ ಮನೆ ಮಾಡಿದ್ದು, ಎಲ್ಲೆಡೆ ಪಟಾಕಿ ಸಿಡಿಸಿ,ಸಿಹಿಹಂಚಿ ತಮ್ಮ ಸಂತೋಷವನ್ನು ವ್ಯಕ್ತಪಡಿಸುತ್ತಿದ್ದಾರೆ.

 

Leave a Reply

comments

Related Articles

error: