ಕರ್ನಾಟಕ

ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಜಯಂತಿ: ಸಿ.ಎಂ, ಸಚಿವರ ಗೌರವಾರ್ಪಣೆ

ಡಾ.ಬಿ.ಆರ್.ಅಂಬೇಡ್ಕರ್ ಅವರ 126ನೇ ಜನ್ಮದಿನದ ಅಂಗವಾಗಿ ಇಂದು ವಿಧಾನಸೌಧದ ಮುಂಭಾಗದಲ್ಲಿ ಸರ್ಕಾರದ ವತಿಯಿಂದ ಏರ್ಪಡಿಸಲಾಗಿದ್ದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಂಬೇಡ್ಕರ್ ಪ್ರತಿಮೆಗೆ ಪುಷ್ಪಾರ್ಚನೆ ಮಾಡುವ ಮೂಲಕ ಗೌರವ ಸಲ್ಲಿಸಿದರು. ಸಮಾಜ ಕಲ್ಯಾಣ ಸಚಿವ ಹೆಚ್.ಆಂಜನೇಯ, ಸಂಸದ ಕೆ.ಹೆಚ್. ಮುನಿಯಪ್ಪ ಹಾಗೂ ಸರ್ಕಾರದ ಉನ್ನತ ಮಟ್ಟದ ಅಧಿಕಾರಿಗಳು ಅಂಬೇಡ್ಕರ್ ಪ್ರತಿಮೆಗೆ ಪುಷ್ಪಾರ್ಚನೆ ಮಾಡಿ ಗೌರವ ಸಲ್ಲಿಸಿದರು.

(ಎಸ್‍.ಎನ್‍/ಎನ್‍.ಬಿ.ಎನ್‍)

Leave a Reply

comments

Related Articles

error: