ಸುದ್ದಿ ಸಂಕ್ಷಿಪ್ತ

ಅರ್ಜಿ ಆಹ್ವಾನ

ಇಂಜಿನಿಯರಿಂಗ್(ಬಿಇ, ಬಿಟೆಕ್, ಎಮ್‍ಇ, ಎಮ್‍.ಟೆಕ್), ಪದವಿ(ಬಿಎಸ್‍ಸಿ, ಬಿಕಾಂ, ಬಿಬಿಎಮ್‍, ಎಮ್‍ಬಿಎ) ಮತ್ತು ಡಿಪ್ಲೊಮಾದಲ್ಲಿ ತೇರ್ಗಡೆ ಹೊಂದಿದ ಮುಗಿಸಿದ ಎಸ್‍ಸಿ, ಎಸ್‍ಟಿ ವಿದ್ಯಾರ್ಥಿಗಳಿಗೆ ಎರಡು ತಿಂಗಳ ಉದ್ಯೋಗಾಧರಿತ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಅ.5ರಂದು 11 ಗಂಟೆಗೆ ಸಯ್ಯಾಜಿರಾವ್ ರಸ್ತೆಯಲ್ಲಿರುವ ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕರ ಕಚೇರಿಗೆ ಸಂದರ್ಶನಕ್ಕೆ ಹಾಜರಾಗಬಹುದು. ಹೆಚ್ಚಿನ ಮಾಹಿತಿಗೆ 9686144882 ಅನ್ನು ಸಂಪರ್ಕಿಸಬಹುದು.

Leave a Reply

comments

Related Articles

error: