ಕರ್ನಾಟಕಪ್ರಮುಖ ಸುದ್ದಿ

ಇಂದಿನಿಂದ ರಾತ್ರಿ ಕರ್ಫ್ಯೂ ಜಾರಿ : ಸಿಎಂ ಯಡಿಯೂರಪ್ಪ ಹೇಳಿಕೆ

ರಾಜ್ಯ(ಬೆಂಗಳೂರು)ಡಿ.23:- ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪನವರು ಇಂದು ಮಹತ್ವದ ಹೇಳಿಕೆಯನ್ನು ನೀಡಿದ್ದಾರೆ.
ಇಂದಿನಿಂದ ರಾತ್ರಿ ಕರ್ಫ್ಯೂ ಜಾರಿಯಾಗಲಿದೆ ಎಂದು ಗೃಹ ಕಚೇರಿ ಕೃಷ್ಣಾದಲ್ಲಿ ಸಿಎಂ ಯಡಿಯೂರಪ್ಪ ಹೇಳಿದ್ದಾರೆ. ರೂಪಾಂತರ ಕೊರೋನಾ ವೈರಾಣು ಹಿನ್ನೆಲೆ ನೈಟ್ ಕರ್ಫ್ಯೂ ಜಾರಿಯಾಗಲಿದೆ. ಇಂದಿನಿಂದ ರಾತ್ರಿ 10 ರಿಂದ ಬೆಳಿಗ್ಗೆ 6 ಗಂಟೆವರೆಗೂ ಕರ್ಫ್ಯೂ ಜಾರಿಯಲ್ಲಿರಲಿದೆ. ಜನವರಿ 2 ರವರೆಗೆ ಆದೇಶ ಜಾರಿಯಲ್ಲಿರುತ್ತದೆ ಎಂದಿದ್ದಾರೆ. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: