ಮೈಸೂರು

ಮಸ್ಟರಿಂಗ್ ಕಾರ್ಯ ಪರಿಶೀಲನೆ ನಡೆಸಿದ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ

ಮೈಸೂರು,ಡಿ.26:- ಮಹಾರಾಣಿ ಕಾಲೇಜಿನಲ್ಲಿ ಗ್ರಾಮ ಪಂಚಾಯಿತಿ ಚುನಾವಣೆಗೆ ಮಸ್ಟರಿಂಗ್ ಕಾರ್ಯ ನಡೆಯುತ್ತಿದ್ದು, ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಇಂದು ಬೆಳಿಗ್ಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ನಾಳೆ ಗ್ರಾಮಪಂಚಾಯತ್ ಎರಡನೇ ಹಂತಕ್ಕೆ ಮತದಾನವು ಬೆಳಿಗ್ಗೆ 7ರಿಂದ ಸಂಜೆ 5ರವರೆಗೆ ನಡೆಯಲಿದೆ. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: