ಮೈಸೂರು

ಪಾತಿ ಫೌಂಡೇಶನ್ ವತಿಯಿಂದ ರಾಷ್ಟ್ರಕವಿ ಕುವೆಂಪು ಅವರ ಜನ್ಮದಿನಾಚರಣೆ

ಮೈಸೂರು,ಡಿ.29:- ಪಾತಿ ಫೌಂಡೇಶನ್ ವತಿಯಿಂದ ರಾಷ್ಟ್ರಕವಿ ಕುವೆಂಪು ಅವರ ಜನ್ಮದಿನಾಚರಣೆ ಅಂಗವಾಗಿ ಗನ್ ಹೌಸ್ ವೃತ್ತದಲ್ಲಿ ಕುವೆಂಪು ಪ್ರತಿಮೆಗೆ ಮಾಲಾರ್ಪಣೆ ಮಾಡಲಾಯಿತು.
ಇದೇ ಸಂದರ್ಭದಲ್ಲಿ ಸಮಾಜ ಸೇವಕರಾದ ಡಿ ಟಿ ಪ್ರಕಾಶ್ ,ಪಾತಿ ಫೌಂಡೇಶನ್ ಅಧ್ಯಕ್ಷರಾದ ಎಂ ಡಿ ಪಾರ್ಥಸಾರಥಿ ,ಮುಡಾ ಸದಸ್ಯರಾದ ಲಕ್ಷ್ಮೀದೇವಿ ,ಮೈಸೂರು ಮೃಗಾಲಯ ಪ್ರಾಧಿಕಾರ ಸದಸ್ಯರಾದ ಗೋಕುಲ್ ಗೋವರ್ಧನ್ ,ಜೀವಧಾರ ರಕ್ತನಿಧಿ ಕೇಂದ್ರ ಗಿರೀಶ್ ,ರಾಜ್ ಕುಮಾರ್ ,ನೇಹಾ ಇನ್ನಿತರರು ಹಾಜರಿದ್ದರು. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: