ಸುದ್ದಿ ಸಂಕ್ಷಿಪ್ತ

ಸಾಂಸ್ಕೃತಿಕ ಚಟುವಟಿಕೆಗಳ ಸಮಾರೋಪ ಸಮಾರಂಭ ‘ಏ.17’ಕ್ಕೆ

ಮಹಾರಾಣಿ ಮಹಿಳಾ ಕಲಾ ಕಾಲೇಜಿನಲ್ಲಿ ಸಾಂಸ್ಕೃತಿಕ ಚಟುವಟಿಕೆಗಳ ಸಮಾರೋಪ ಸಮಾರಂಭವೂ ಏ.17ರಂದು ಬೆಳಿಗ್ಗೆ 10.30ಕ್ಕೆ ಕಾಲೇಜಿನ ಪ್ರಾಂಗಣದಲ್ಲಿ ನಡೆಯುವುದು.

ಮುಖ್ಯ ಅತಿಥಿಗಳಾಗಿ ವಿಧಾನಪರಿಷತ್ ಉಪಸಭಾಪತಿ ಮರಿತಿಬ್ಬೇಗೌಡ, ಶಾಸಕ ವಾಸು, ದಕ್ಷಿಣ ವಲಯ ಭ್ರಷ್ಟಾಚಾರ ನಿಗ್ರಹದಳದ ಆರಕ್ಷಕ ಅಧೀಕ್ಷಕಿ ಕವಿತಾ.ಬಿ.ಟಿ.ಹಾಗೂ ಇತರರು ಉಪಸ್ಥಿತರಿರುವರು.

Leave a Reply

comments

Related Articles

error: