ಮೈಸೂರು

ವಿದ್ಯುತ್ 2017ಕ್ಕೆ ಚಾಲನೆ

ಮೈಸೂರಿನ ಗೋಕುಲಂನಲ್ಲಿರುವ ವಿದ್ಯಾವರ್ಧಕ ತಾಂತ್ರಿಕ ವಿದ್ಯಾಲಯದ ವಾರ್ಷಿಕ ಸಾಂಸ್ಕೃತಿಕ ಹಬ್ಬ ‘ವಿದ್ಯುತ್-2017’ ಕ್ಕೆ ಶನಿವಾರ ಚಾಲನೆ ನೀಡಲಾಯಿತು.

ಮೈಸೂರಿನ ಡಾ.ಗಂಗೂಬಾಯಿ ಹಾನಗಲ್ ವಿಶ್ವವಿದ್ಯಾಲಯದ ಕುಲಪತಿ ಡಾ.ಸರ್ವಮಂಗಳಾ ಶಂಕರ್ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.  ಈ ಸಂದರ್ಭ ಗುಂಡಪ್ಪ ಗೌಡ, ಕಾರ್ಯಕ್ರಮ ಸಂಯೋಜಕ ಡಾ.ಎನ್.ಎಸ್.ಲಿಂಗೇಗೌಡ ಮತ್ತಿತರರ ಗಣ್ಯರು ಉಪಸ್ಥಿತರಿದ್ದರು.  ಬಳಿಕ ವಿವಿಧ ಮನೋರಂಜನಾ ಕಾರ್ಯಕ್ರಮ ನಡೆಯಿತು.  (ಎಸ್.ಎಚ್)

Leave a Reply

comments

Related Articles

error: