ಮೈಸೂರು

ಮೈಸೂರಿನಲ್ಲಿಂದು 36 ಕೊರೋನಾ ವೈರಸ್ ಸೋಂಕು ಪ್ರಕರಣ ಪತ್ತೆ

ಮೈಸೂರು,ಜ.11:- ಮೈಸೂರಿನಲ್ಲಿಂದು 36 ಕೊರೋನಾ ವೈರಸ್ ಸೋಂಕಿನ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದೆ.

ಮೈಸೂರಿನಲ್ಲಿ ಕೊರೋನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆ 52,828 ಕ್ಕೇರಿಕೆಯಾಗಿದೆ. ಇಂದು 38 ಕೊರೊ‌ನಾ ವೈರಸ್ ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ಮೈಸೂರಿನಲ್ಲಿ ಇದುವರೆಗೂ 51,519 ಮಂದಿ ಕೊರೋನಾ ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ಸಕ್ರಿಯ ಪ್ರಕರಣಗಳ ಸಂಖ್ಯೆ 289 ಕ್ಕೆ ಇಳಿಕೆಯಾಗಿದೆ. ಮೈಸೂರಿನಲ್ಲಿಂದು ಕೊರೋನಾ ಸೋಂಕಿತರೋರ್ವರು ಸಾವನ್ನಪ್ಪಿದ್ದಾರೆ. ಮೈಸೂರಿನಲ್ಲಿ ಇದುವರೆಗೆ 1,020 ಕೊರೋನಾ ಸೋಂಕಿತರು ಸಾವನ್ನಪ್ಪಿದ್ದಾರೆ. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: