ಮೈಸೂರು

ದೂರುದಾರನನ್ನೇ ಹಲ್ಲೆ ಮಾಡಿರುವುದನ್ನು ಖಂಡಿಸಿ ಪ್ರತಿಭಟನೆ

ಮೈಸೂರು,ಜ.14:- ಮೈಸೂರು ತಾಲೂಕಿನ ಜಯಪುರ ಪೊಲೀಸ್ ಠಾಣೆ ಪಿ.ಎಸ್.ಐ. ಯವರು ದೂರುದಾರನನ್ನೇ ಹಲ್ಲೆ ಮಾಡಿರುವುದನ್ನು ಖಂಡಿಸಿ ಇಂದು ರೈತ ಸಂಘಟನೆ ಪ್ರಮುಖರು ಪ್ರತಿಭಟನೆ ನಡೆಸಿದರು.
ಪ್ರತಿಭಟನೆಯಲ್ಲಿ ಹೊಸಕೊಟೆ ಬಸವರಾಜು, ಪ್ರಸನ್ನ ಎನ್.ಗೌಡ ಚಂದ್ರೇಗೌಡ. ಪಿ.ಮರಂಕಯ್ಯ, ಮಂಡಕಳ್ಳಿ ಮಹೇಶ, ಶಿವಯೋಗಿ,ಬಸಪ್ಪನಾಯಕ ಸೇರಿದಂತೆ 25 ಕ್ಕಿಂತ ಹೆಚ್ಚು ಕಾರ್ಯಕರ್ತರು ಗ್ರಾಮಸ್ಥರು ಭಾಗವಹಿಸಿದ್ದರು. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: