ಮೈಸೂರು

ಕೆಪಿಸಿಸಿ ನೂತನ ಕಾರ್ಯಾಧ್ಯಕ್ಷ ಆರ್.ಧ್ರುವನಾರಾಯಣ್ ಗೆ ಅಭಿನಂದನೆ

ಮೈಸೂರು,ಜ.21-ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಗೆ ನೂತನವಾಗಿ ಕಾರ್ಯಾಧ್ಯಕ್ಷರಾಗಿ ನೇಮಕಗೊಂಡ ಆರ್.ಧ್ರುವನಾರಾಯಣ್ ಅವರನ್ನು ಮೈಸೂರು ಗ್ರಾಮಾಂತರ ಜಿಲ್ಲಾ ಕಾಂಗ್ರೆಸ್ ವತಿಯಿಂದ ಅಭಿನಂದಿಸಲಾಯಿತು.

ಕಾಂಗ್ರೆಸ್ ಭವನಕ್ಕೆ ಆಗಮಿಸಿದ ಧ್ರುವನಾರಾಯಣ್ ಅವರಿಗೆ ಹೂಗುಚ್ಛ ನೀಡಿ ಅಭಿನಂದಿಸಲಾಯಿತು. ಈ ಸಂದರ್ಭದಲ್ಲಿ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಡಾ.ಬಿ.ಜೆ.ವಿಜಯ್ ಕುಮಾರ್, ಆರ್.ಮೂರ್ತಿ, ಕೆ.ಹರೀಶ್ ಗೌಡ, ಎಚ್.ಎ.ವೆಂಕಟೇಶ್, ಕೆ.ಮರೀಗೌಡ, ಬಿ.ಎಲ್.ಶಂಕರ್, ಕಳಲೆ ಕೇಶವಮೂರ್ತಿ, ಶಿವಣ್ಣ ಇತರರು ಉಪಸ್ಥಿತರಿದ್ದರು. (ಎಚ್.ಎನ್, ಎಂ.ಎನ್)

Leave a Reply

comments

Related Articles

error: