ಕರ್ನಾಟಕಪ್ರಮುಖ ಸುದ್ದಿ

ವಿದ್ಯಾರ್ಥಿಗಳಿಗೆ ಶಿಷ್ಯವೇತನ ಪಾವತಿಸುವ ಕುರಿತು ಸಿಎಂ ಬಿಎಸ್ ವೈ ನೇತೃತ್ವದಲ್ಲಿ ಸಭೆ

ರಾಜ್ಯ(ಬೆಂಗಳೂರು)ಜ.28:- ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರ ಅಧ್ಯಕ್ಷತೆಯಲ್ಲಿ ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ವ್ಯಾಪ್ತಿಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಶಿಷ್ಯವೇತನ ಪಾವತಿಸುವ ಕುರಿತು ಸಭೆ ಜರುಗಿತು.

ಹಿಂದುಳಿದ ವರ್ಗಗಳ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಮುಖ್ಯಕಾರ್ಯದರ್ಶಿ ಪಿ.ರವಿಕುಮಾರ್, ಅಭಿವೃದ್ಧಿ ಆಯುಕ್ತೆ ವಂದಿತಾ ಶರ್ಮಾ, ಆರ್ಥಿಕ ಇಲಾಖೆ ಅಪರ ಮುಖ್ಯಕಾರ್ಯದರ್ಶಿ ಐ.ಎಸ್.ಎನ್.ಪ್ರಸಾದ್, ಸಮಾಜ ಕಲ್ಯಾಣ ಪ್ರಧಾನಕಾರ್ಯದರ್ಶಿ ನಾಗಾಂಬಿಕಾ ದೇವಿ ಹಾಗೂ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

Leave a Reply

comments

Related Articles

error: