ಮೈಸೂರು

ಮೈಸೂರು ಜಿಲ್ಲೆಯಲ್ಲಿ ಹೊಸದಾಗಿ 19ಮಂದಿಯಲ್ಲಿ ಕೊರೋನಾ ಸೋಂಕು

ಮೈಸೂರು,ಜ.29:- ಮೈಸೂರು ಜಿಲ್ಲೆಯಲ್ಲಿ ಹೊಸದಾಗಿ 19ಮಂದಿಯಲ್ಲಿ ಕೊರೋನಾ ಸೋಂಕು ದೃಢಪಟ್ಟಿದೆ.
ಜಿಲ್ಲೆಯಲ್ಲಿ ಇದುವರೆಗೆ ಒಟ್ಟು 53,318 ಕೊರೋನಾ ಸೋಂಕು ಪ್ರಕರಣ ಪತ್ತೆಯಾದಂತಾಗಿದೆ. ನಿನ್ನೆ 26ಮಂದಿ ಗುಣಮುಖರಾಗಿದ್ದಾರೆ. ಇದುವರೆಗೆ ಒಟ್ಟು 1,026ಮಂದಿ ಕೊರೋನಾ ಸೋಂಕಿತರು ಸಾವನ್ನಪ್ಪಿದ್ದಾರೆ. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: