ಕರ್ನಾಟಕಪ್ರಮುಖ ಸುದ್ದಿಮೈಸೂರು

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಪ್ರಗತಿ ಪರಿಶೀಲನಾ ಸಭೆ

ಮೈಸೂರು/ಬೆಂಗಳೂರು,ಫೆ.11:-  ಸಚಿವರಾದ  ಬಿ.ಎ.ಬಸವರಾಜ ಮತ್ತು   ಸಹಕಾರ ಹಾಗೂ ಮೈಸೂರು ಉಸ್ತುವಾರಿ ಸಚಿವರಾದ   ಎಸ್.ಟಿ.ಸೋಮಶೇಖರ ಅವರ ಜಂಟಿ ಅಧ್ಯಕ್ಷತೆಯಲ್ಲಿ ಇಂದು ಮಧ್ಯಾಹ್ನ ವಿಕಾಸಸೌಧದಲ್ಲಿ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಪ್ರಗತಿ ಪರಿಶೀಲನಾ ಸಭೆ ನಡೆಯಿತು.

ನಗರಾಭಿವೃದ್ಧಿ ಇಲಾಖೆಯ ಕಾರ್ಯದರ್ಶಿ ಡಾ.ಜೆ.ರವಿಶಂಕರ್, ಪೌರಾಡಳಿತ ಇಲಾಖೆ ನಿರ್ದೇಶಕಿ   ಬಿ.ಬಿ.ಕಾವೇರಿ, ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ   ಹೆಚ್.ವಿ.ರಾಜೀವ್, ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ವ್ಯವಸ್ಥಾಪಕ ನಿರ್ದೇಶಕ ಟಿ. ಹೆಚ್.ಎಮ್.ಕುಮಾರ್, ಮೂಡಾ ಆಯುಕ್ತರಾದ ಡಿ.ಬಿ.ನಟೇಶ ಸೇರಿದಂತೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: