ಸುದ್ದಿ ಸಂಕ್ಷಿಪ್ತ

ವಿಚಾರ ಸಂಕಿರಣ :ಏ.20 ಮತ್ತು 21ರಂದು

ಟೆರೇಷಿಯನ್ ಕಾಲೇಜಿನ ಸ್ನಾತಕೋತ್ತರ ವಾಣಿಜ್ಯ ವಿಭಾಗದಿಂದ ‘ಎಮರ್ಜಿಂಗ್ ಟ್ರೆಂಡ್ಸ್ ಇನ್ ಅಕೌಟಿಂಗ್ ಅಂಡ್ ಟ್ಯಾಕ್ಸೇಷನ್’ ವಿಷಯವಾಗಿ ರಾಷ್ಟ್ರಮಟ್ಟದ ವಿಚಾರ ಸಂಕಿರಣವನ್ನು ಏ.20 ಮತ್ತು 21ರಂದು ಕಾಲೇಜಿನ ಆವೆ ಮರಿಯಾ ಗೋಲ್ಡನ್ ಜೂಬಿಲಿ ಸಭಾಂಗಣದಲ್ಲಿ ಏರ್ಪಡಿಸಲಾಗಿದೆ.

Leave a Reply

comments

Related Articles

error: