ಸುದ್ದಿ ಸಂಕ್ಷಿಪ್ತ

‘ಬನುಮೋತ್ಸವ’ ಕಾರ್ಯಕ್ರಮ : ಏ.19ರಂದು

ಡಿ.ಬನುಮಯ್ಯ ವಾಣಿಜ್ಯ ಮತ್ತು ಕಲಾ ಕಾಲೇಜಿನಲ್ಲಿ  ಏ.19ರಂದು ಬೆಳಿಗ್ಗೆ 10.30ಕ್ಕೆ ‘ಬನುಮೋತ್ಸವ’ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು, ಚಲನಚಿತ್ರ ನಟ ಪ್ರಕಾಶ್ ರೈ ಭಾಗವಹಿಸಲಿದ್ದಾರೆ. ಈ ಕಾರ್ಯಕ್ರಮದಲ್ಲಿ ಅಂತರ ಕಾಲೇಜು ಮಟ್ಟದ ಭಾವಗೀತೆ ಮತ್ತು ಜನಪದಗೀತೆ ಸ್ಪರ್ಧೆಯನ್ನು ಆಯೋಜಿಸಲಾಗಿದೆ.

 

Leave a Reply

comments

Related Articles

error: