ಪ್ರಮುಖ ಸುದ್ದಿಮೈಸೂರು

ಗುಂಪು ವಸತಿ ಯೋಜನೆಯ ನೀಲಿನಕ್ಷೆ ಬಿಡುಗಡೆಗೊಳಿಸಿದ ಸಚಿವ ಎಸ್ ಟಿ ಎಸ್

ಬೆಂಗಳೂರು/ಮೈಸೂರು,ಫೆ.16:- ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಗುಂಪು ವಸತಿ ಯೋಜನೆಯ ನೀಲಿನಕ್ಷೆಯನ್ನು ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಹಾಗೂ ನಗರಾಭಿವೃದ್ಧಿ ಸಚಿವರಾದ ಬಿ.ಎ.ಬಸವರಾಜು ಅವರು ಬಿಡುಗಡೆಗೊಳಿಸಿದರು.

ಈ ಸಂದರ್ಭದಲ್ಲಿ ಮುಡಾ ಅಧ್ಯಕ್ಷರಾದ ಎಚ್.ವಿ.ರಾಜೀವ , ಯೋಜನೆ ಬಗ್ಗೆ ಮಾಹಿತಿ ನೀಡಿದರು ಶಾಸಕರಾದ ಅಪ್ಪಚ್ಚು ರಂಜನ್ ಸೇರಿದಂತೆ ಇತರರು ಇದ್ದರು. (ಜಿ.ಕೆ,ಎಸ್.ಎಚ್)

Leave a Reply

comments

Related Articles

error: