ಸುದ್ದಿ ಸಂಕ್ಷಿಪ್ತ

ಪತ್ರಿಕಾ ವೃತ್ತಿ ಕಾರ್ಯಾಗಾರ : ಏ.22 ರಂದು

ಮೈಸೂರು ಪತ್ರಕರ್ತರ ಸಂಘದ ವತಿಯಿಂದ ಏ.22 ರಂದು ಬೆ.10 ಗಂಟೆಗೆ ಜೆ.ಎಲ್.ಬಿ.ರಸ್ತೆಯ ರೋಟರಿ ಸಭಾಂಗಣದಲ್ಲಿ ‘ಪತ್ರಿಕಾ ವೃತ್ತಿ ಕಾರ್ಯಾಗಾರ’ವನ್ನು ಏರ್ಪಡಿಸಲಾಗಿದೆ.

ಮೈಸೂರು ವಿವಿಯ ಪತ್ರಿಕೋದ್ಯಮ ವಿಭಾಗದ  ಮುಖ್ಯಸ್ಥೆ ಎನ್.ಉಷಾರಾಣಿ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ನಗರಾಭಿವೃದ್ದಿ ಪ್ರಾಧಿಕಾರದ ಆಯುಕ್ತ ಡಾ.ಮಹೇಶ್, ಮೂಡಾ ಅಧ್ಯಕ್ಷ ಡಿ.ಧ್ರುವಕುಮಾರ್ ಮತ್ತಿತರರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

Leave a Reply

comments

Related Articles

error: