ಮೈಸೂರು

ಕನಕಗಿರಿ ಭಾಗದಲ್ಲಿ ಪಾದಯಾತ್ರೆ ನಡೆಸಿ ಜನರ ಸಮಸ್ಯೆ ಆಲಿಸಿದ ಮಾಜಿ ಶಾಸಕ ಸೋಮಶೇಖರ್

ಮೈಸೂರು,ಫೆ.18:- ಕೃಷ್ಣರಾಜ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕರಾದ  ಎಂ ಕೆ ಸೋಮಶೇಖರ್ ಅವರು ಕಾಂಗ್ರೆಸ್ ಮುಖಂಡ ಹೆಚ್ ಶೇಖರ್ ಜೊತೆಗೂಡಿ ಕನಕಗಿರಿ ಭಾಗದಲ್ಲಿ ಪಾದಯಾತ್ರೆ ನಡೆಸಿ ಸಾರ್ವಜನಿಕರ ಕುಂದುಕೊರತೆ ಆಲಿಸಿದರು.

ಈ ಸಂದರ್ಭದಲ್ಲಿ ವಾರ್ಡ್ ಅಧ್ಯಕ್ಷರಾದ ಕೇಬಲ್ ಮಹದೇವು, ಕುಮಾರ್, ರವಿ,ಶಂಕರ್ ಮತ್ತಿತರರು ಉಪಸ್ಥಿತರಿದ್ದರು. ಪಾದಯಾತ್ರೆಯುದ್ದಕ್ಕೂ ಕೇಂದ್ರ ರಾಜ್ಯ ಬಿಜೆಪಿ ಸರ್ಕಾರಗಳ ಜನವಿರೋಧಿ ನೀತಿಗಳ ಬಗ್ಗೆ ಹಿಡಿಶಾಪ ಹಾಕಿ ಸಿದ್ದರಾಮಯ್ಯನವರ ಜನಪರ ಯೋಜನೆಗಳನ್ನು ಮುಕ್ತ ಕಂಠದಿಂದ ಶ್ಲಾಘಿಸಿದರು. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: