ಪ್ರಮುಖ ಸುದ್ದಿಮೈಸೂರು

ಶ್ರೀ ದೊಡ್ಡ ತಾಯಮ್ಮ ದೇವಾಲಯದ ಉದ್ಘಾಟನೆ ನೆರವೇರಿಸಿದ ಮಾಜಿ ಸಿಎಂ  ಸಿದ್ದರಾಮಯ್ಯ

ಮೈಸೂರು,ಫೆ.18:- ಮೈಸೂರಿನ ತೊಣಚಿಕೊಪ್ಪಲು ಬಡಾವಣೆಯಲ್ಲಿ ನಿರ್ಮಿಸಿರುವ ಶ್ರೀ ದೊಡ್ಡ ತಾಯಮ್ಮ ದೇವಾಲಯದ ಉದ್ಘಾಟನೆಯನ್ನು ಮಾಜಿ ಸಿಎಂ  ಸಿದ್ದರಾಮಯ್ಯ ಅವರು ನೆರವೇರಿಸಿದರು.

ಈ ಸಂದರ್ಭ ಶಾಸಕರಾದ ನಾಗೇಂದ್ರ, ಮಾಜಿ ಶಾಸಕರಾದ ಸೋಮಶೇಖರ್, ವಾಸು, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಡಾ. ಬಿ.ಜೆ ವಿಜಯ್ ಕುಮಾರ್, ಕಾಂಗ್ರೆಸ್ ಮುಖಂಡ ಹರೀಶ್ ಗೌಡ, ಮೈಸೂರು ಮಹಾನಗರ ಪಾಲಿಕೆ ಸದಸ್ಯರಾದ ಗೋಪಿ, ಕಾಂಗ್ರೆಸ್ ಮುಖಂಡರಾದ ಟಿಕೆ ಲೇಔಟ್ ಯಜಮಾನ್ ಜವರಪ್ಪ ಹಾಗೂ ಹರೀಶ್ ಉಪಸ್ಥಿತರಿದ್ದರು. (ಕೆ.ಎಸ್.ಎಸ್.ಎಚ್)

Leave a Reply

comments

Related Articles

error: