ಮೈಸೂರು

ನಾಳೆ ವಿದ್ಯುತ್ ನಿಲುಗಡೆ

ಮೈಸೂರು,ಫೆ.20:- 66/11 ಏಗಿ ಎಫ್.ಟಿ.ಎಸ್. ವಿದ್ಯುತ್ ವಿತರಣಾ ಕೇಂದ್ರದಲ್ಲಿ 4ನೇ ತ್ರೈಮಾಸಿಕ ಅವಧಿಯ ನಿರ್ವಹಣಾ ಕಾಮಗಾರಿಯನ್ನು ಫೆಬ್ರವರಿ 21 ರಂದು ಹಮ್ಮಿಕೊಂಡಿದ್ದು.
ಈ ಹಿನ್ನೆಲೆಯಲ್ಲಿ ಅಶೋಕ ರಸ್ತೆ, ಲಷ್ಕರ್ ಮೊಹಲ್ಲಾ, ತಿಲಕ್ ನಗರ, ಮಿಷನ್ ಆಸ್ಪತ್ರೆ, ಗಾಂಧಿ ವೃತ್ತ, ಓಲ್ಡ್ ಬ್ಯಾಂಕ್ ರಸ್ತೆ, ಕೆ.ಟಿ. ಸ್ಟ್ರೀಟ್, ದೊಡ್ಡ ಒಕ್ಕಲಿಗರ ಬೀದಿ, ಇರ್ವೀನ್ ರಸ್ತೆ, ಸಯ್ಯಾಜೀರಾವ್ ರಸ್ತೆ, ಒಲಂಪಿಯಾ ಟಾಕೀಸ್, ಪುಲಕೇಶಿ ರಸ್ತೆ, ಕೈಲಾಸಪುರಂ, ಮಂಡಿಮೊಹಲ್ಲಾ, ರಾಜ್‌ಕಮಲ್ ಟಾಕೀಸ್ ಸುತ್ತ-ಮುತ್ತ, ಶಿವರಾಂ ಪೇಟೆ, ಕೆ.ಆರ್.ಆಸ್ಪತ್ರೆ, ಬೋಟಿ ಬಜಾರ್, ಮಾರುಕಟ್ಟೆ, ಧನ್ವಂತರಿ ರಸ್ತೆ, ವೀರನಗೆರೆ, ಶಿವಾಜಿ ರಸ್ತೆ, ಸೆಂಟ್ ಮೇರಿಸ್ ರಸ್ತೆ, ಗಾಂಧಿನಗರ, ಎ.ಜೆ. ಬ್ಲಾಕ್, ಗಣೇಶ್ ನಗರ, ರಾಜೇಂದ್ರನಗರ, ಕೆಸೆರೆ 1, 2 ಮತ್ತು 3ನೇ ಹಂತ, ಸುಭಾಷ್‌ನಗರ, ನ.ರಾ.ಮೊಹಲ್ಲಾ ಹಾಗೂ ಸುತ್ತ-ಮುತ್ತಲಿನ ಪ್ರದೇಶಗಳಲಿ ಅಂದು ಬೆಳ್ಳಿಗೆ 10 ಗಂಟೆಯಿAದ 5 ರವರಗೆ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ನ.ರಾ.ಮೊಹಲ್ಲಾದ ಕಾರ್ಯ ಮತ್ತು ಪಾಲನೆ ವಿಭಾಗದ, ಕಾರ್ಯನಿರ್ವಾಹಕ ಇಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

comments

Related Articles

error: