ಸುದ್ದಿ ಸಂಕ್ಷಿಪ್ತ

ನಾದಸೌಖ್ಯ ಸಂಗೀತ ಕಾರ್ಯಕ್ರಮ ಏ.21ಕ್ಕೆ

ಮೈಸೂರಿನ ಸಂಸ್ಕಾರ ಭಾರತೀ ವತಿಯಿಂದ ‘ನಾದಸೌಖ್ಯ’ ಕರ್ನಾಟಕ ಶಾಸ್ತ್ರೀಯ ಸಂಗೀತ ಕಾರ್ಯಕ್ರಮವನ್ನು ಏ.21ರ ಶುಕ್ರವಾರ ಸಂಜೆ 6 ಗಂಟೆಗೆ  ಕುವೆಂಪುನಗರದ ವೀಣೆ ಶೇಷಣ್ಣ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ.

ಕಾರ್ಯಕ್ರಮವನ್ನು ಜೆ.ಎಸ್.ಎಸ್.ವೈದ್ಯಕೀಯ ವಿವಿ ಹಾಗೂ ಆಸ್ಪತ್ರೆಯ ಸಹಯೋಗದಲ್ಲಿ ಆಯೋಜಿಸಲಾಗಿದ್ದು, ಮಧುಮೇಹ ಮತ್ತು ಮೂತ್ರಪಿಂಡ ಸಮಸ್ಯೆಗಳ ಬಗ್ಗೆ ಡಾ.ಬಸವನಗೌಡಪ್ಪ ಮತ್ತು ಡಾ.ಮಂಜುನಾಥ ಶೆಟ್ಟಿ ಮಾಹಿತಿ ನೀಡುವರು ನಂತರ ಸಂವಾದವನ್ನು ಏರ್ಪಡಿಸಲಾಗಿದೆ.

Leave a Reply

comments

Related Articles

error: