ಸುದ್ದಿ ಸಂಕ್ಷಿಪ್ತ

ಕಾರ್ಯಾಗಾರ ‘ಏ.21 ಮತ್ತು 22’ರಂದು

ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಯಶಸ್ವಿಯಾಗಿ ಎದುರಿಸಲು ಬೌದ್ಧಿಕ ಕೌಶಲ್ಯಾಭಿವೃದ್ಧಿ ಕಾರ್ಯಾಗಾರವನ್ನು ಮೈಸೂರು ವಿವಿಯ ಪ.ವರ್ಗ ವಿಶೇಷ ಘಟಕ ಹಾಗೂ ವಿದ್ಯಾರ್ಥಿ ಕ್ಷೇಮಪಾಲನಾ ನಿರ್ದೇಶನಾಲಯವು ಸಂಯುಕ್ತವಾಗಿ ಏ.21 ಮತ್ತು 22ರಂದು ಆಯೋಜಿಸಿದೆ.

ಏ.21ರಂದು ಬೆಳಿಗ್ಗೆ 10.30ಕ್ಕೆ ಕುಲಪತಿ ಪ್ರೊ.ದಯಾನಂದ ಮಾನೆ ಉದ್ಘಾಟಿಸುವರು, ಜಿಲ್ಲಾಧಿಕಾರಿ ಡಿ.ರಂದೀಪ್ ಕುಲಸಚಿವ ಪ್ರೊ.ರಾಜಣ್ಣ ಉಪಸ್ಥಿತರಿರುವರು. ಏ.22 ರ ಸಂಜೆ 4.30ಕ್ಕೆ ಸಮಾರೋಪ ಸಮಾರಂಭ ನಡೆಯಲಿದೆ.

Leave a Reply

comments

Related Articles

error: