ಮೈಸೂರು

ಫೆ.28 : ಜ್ವಾಲಾಮುಖಿ ತ್ರಿಪುರಸುಂದರಿ ಜಾತ್ರಾ ಮಹೋತ್ಸವ

ಮೈಸೂರು, ಫೆ .24 :- ಧಾರ್ಮಿಕ ದತ್ತಿ ಇಲಾಖೆಯ ವತಿಯಿಂದ 2021ನೇ ಸಾಲಿನ ಉತ್ತನಹಳ್ಳಿ ಗ್ರಾಮದಲ್ಲಿರುವ ಜ್ವಾಲಾಮುಖಿ ತ್ರಿಪುರಸುಂದರಿ ದೇವಸ್ಥಾನದಲ್ಲಿ ಫೆಬ್ರವರಿ 28 ರಿಂದ ಮಾರ್ಚ್ 2 ರವರೆಗೆ ಜಾತ್ರಾ ಮಹೋತ್ಸವವನ್ನು ಹಮ್ಮಿಕೊಳ್ಳಲಾಗಿದೆ.
ಈ ಹಿನ್ನೆಲೆಯಲ್ಲಿ ಪ್ರತಿ ದಿನ ಬೆಳಗ್ಗೆ ಅಮ್ಮನವರ ವಿಶೇಷ ಅಭಿಷೇಕ, ಹೂವಿನ ಅಲಂಕಾರವು ನಡೆಯಲಿದೆ ಎಂದು ಚಾಮುಂಡಿಬೆಟ್ಟದ ಚಾಮುಂಡೇಶ್ವರಿ ದೇವಸ್ಥಾನದ ಕಾರ್ಯನಿರ್ವಾಹಕರ ಅಧಿಕಾರಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

comments

Related Articles

error: