ಸುದ್ದಿ ಸಂಕ್ಷಿಪ್ತ

ಏ.22: ಉದ್ಘಾಟನೆ

ಛಾಯಾದೇವಿ ಶಿಕ್ಷಣ ವಿದ್ಯಾಲಯದ ವಿದ್ಯಾರ್ಥಿ ಸಂಘದ ಉದ್ಘಾಟನೆ ಹಾಗೂ ಬಿ.ಇಡಿ ವಿದ್ಯಾರ್ಥಿಗಳಿಗೆ ಸ್ವಾಗತ ಕಾರ್ಯಕ್ರಮವು ಏ.20ರ ಗುರುವಾರ ಬೆಳಿಗ್ಗೆ 10.30ಕ್ಕೆ ಕಾಲೇಜಿನ ಸಭಾಂಗಣದಲ್ಲಿ ನಡೆಯಲಿದ್ದು, ಸಾಹಿತಿ ಪ್ರೊ.ಮಲೆಯೂರು ಗುರುಸ್ವಾಮಿ ಚಾಲನೆ ನೀಡಲಿದ್ದಾರೆ.

Leave a Reply

comments

Related Articles

error: