
ಮೈಸೂರು
ಬಿಜೆಪಿ ಮೈಸೂರು ಜಿಲ್ಲಾ ಕಾರ್ಯಕಾರಿಣಿ ಸಭೆ
ಮೈಸೂರು,ಫೆ.26:- ಭಾರತೀಯ ಜನತಾಪರ್ಟಿಯ ಮೈಸೂರು ಜಿಲ್ಲಾ ಕಾರ್ಯಕಾರಿಣಿ ಸಭೆ ನಗರದ ಖಾಸಗಿ ಹೋಟೆಲ್ ನಲ್ಲಿಂದು ನಡೆಯುತ್ತಿದೆ.
ಸಂಸದ ಶ್ರೀನಿವಾಸ್ ಪ್ರಸಾದ್. ಬಿಜೆಪಿ ಜಿಲ್ಲಾಧ್ಯಕ್ಷೆ ಮಂಗಳಾ ಸೋಮಶೇಖರ್, ಎಂಎಲ್ ಸಿ ರವಿಕುಮಾರ್, ರಾಜ್ಯ ಉಪಾಧ್ಯಕ್ಷ ರಾಜೇಂದ್ರ ಹಾಗೂ ಕಾರ್ಯಕಾರಿಣಿ ಸದಸ್ಯರು ಭಾಗಿಯಾಗಿದ್ದು, ಪಕ್ಷ ಸಂಘಟನೆ ಹಾಗೂ ಮುಂಬರುವ ಜಿಪಂ, ತಾಪಂ ಚುನಾವಣೆ ಕುರಿತು ಚರ್ಚೆ ನಡೆಸಿದರು. (ಕೆ.ಎಸ್,ಎಸ್.ಎಚ್)