ಮೈಸೂರು

ಲಕ್ಷ್ಮಿಪುರಂ ಪಿಯು ಕಾಲೇಜಿನಲ್ಲಿ ಬೆಂಕಿ ಅವಘಡ

ಮೈಸೂರು, ಮಾ.1:-  ನಗರದ ಲಕ್ಷ್ಮಿಪುರಂ ಪಿಯು ಕಾಲೇಜಿನಲ್ಲಿ ಇಂದು ಬೆಂಕಿ ಅವಘಡ ಸಂಭವಿಸಿದ್ದು, ಅದೃಷ್ಟವಶಾತ್‌ ಯಾವುದೇ ಸಾವು ನೋವು ಸಂಭವಿಸಿಲ್ಲ.

ಅವಘಡಕ್ಕೆ ಶಾರ್ಟ್‌ ಸರ್ಕಿಟ್‌ ಕಾರಣ ಎಂದು ಹೇಳಲಾಗುತ್ತಿದೆ.  ಬೆಂಕಿ ಅವಘಡ ಸಂಭವಿಸುತ್ತಿದ್ದಂತೆ ಒಳಗಿದ್ದ ಸಿಬ್ಬಂದಿ ಹೊರಗೆ ಓಡಿ ಬಂದಿದ್ದಾರೆ. ಅಗ್ನಿಶಾಮಕ ದಳದ ಸಿಬ್ಬಂದಿ ತಕ್ಷಣವೇ ಸ್ಥಳಕ್ಕೆ ಬಂದು ಬೆಂಕಿ ನಂದಿಸುವಲ್ಲಿ ಯಶಸ್ವಿಯಾದರು. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: