ಅಂಕಣಗಳುಮೈಸೂರು

ಮೃಗಾಲಯದ ಪ್ರಾಣಿಗಳ ದತ್ತು ಸ್ವೀಕಾರ

ಮೈಸೂರು,ಮಾ 1:- ಮೈಸೂರು ಮೃಗಾಲಯದ ಪ್ರಾಣಿಗಳ ದತ್ತು ಸ್ವೀಕಾರ ಯೋಜನೆಯಡಿಯಲ್ಲಿ ವಿನೋದ್ ಜ್ಯುವೆಲ್ಲರ್ಸ್ ಅವರು 50,000 ರೂ.ಗಳನ್ನು ಪಾವತಿಸಿ “ಚಿರತೆ”ಯನ್ನು 1 ವರ್ಷದ ಅವಧಿಗೆ ದತ್ತು ಪಡೆದಿರುತ್ತಾರೆ.
ಮೃಗಾಲಯದ ಪ್ರಾಣಿಗಳನ್ನು ದತ್ತು ಪಡೆಯುವ ಮೂಲಕ ಪ್ರಾಣಿಗಳ ಸಂರಕ್ಷಣೆ ಹಾಗೂ ಮೃಗಾಲಯ ನಿರ್ವಹಣೆಗೆ ಕೈ ಜೋಡಿಸಿದ ಎಲ್ಲರಿಗೂ ಮೃಗಾಲಯವು ಅಭಿನಂದಿಸುತ್ತದೆ ಎಂದು ಮೃಗಾಲಯದ ಕಾರ್ಯನಿರ್ವಹಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

comments

Related Articles

error: