ಸುದ್ದಿ ಸಂಕ್ಷಿಪ್ತ

ಕಾಲೇಜು ವಾರ್ಷಿಕೋತ್ಸವ: ಏ.21ರಂದು

ಜಯಚಾಮರಾಜ ಅರಸು ಎಜುಕೇಷನ್ ಟ್ರಸ್ಟ್ ಮತ್ತು ಶ್ರೀ ವಾಣಿವಿಲಾಸ ಅರಸು ಮಹಿಳಾ ಪದವಿ ಕಾಲೇಜಿನ ಕಾಲೇಜು ವಾರ್ಷಿಕೋತ್ಸವವನ್ನು ಏ.21 ರಂದು ಬೆ.10 ಗಂಟೆಗೆ ಜಗನ್ಮೋಹನ ಅರಮನೆಯ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ. ಮೈಸೂರು ವಿವಿಯ ಕಾಲೇಜು ಅಭಿವೃದ್ಧಿ ಮಂಡಳಿಯ ನಿರ್ದೇಶಕ ಡಾ.ಎಸ್.ಶ್ರೀಕಂಠಸ್ವಾಮಿ  ಮುಖ‍್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ.

Leave a Reply

comments

Related Articles

error: