ಮೈಸೂರು

ಮಾರ್ಚ್ 9 ರಂದು ವಿದ್ಯುತ್ ನಿಲುಗಡೆ

ಮೈಸೂರು, ಮಾ 6 :- ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ ವತಿಯಿಂದ 66/11 ಕೆ.ವಿ ಜಯಪುರ, 66/11 ಕೆ.ವಿ ಇಲವಾಲ, 66/11 ಕೆ.ವಿ ವಿಜಯನಗರ, 66/11 ಕೆ.ವಿ ಕೆ.ಹೆಚ್.ಬಿ ಮತ್ತು 66/11 ಕೆ.ವಿ ಡಿ.ಎಂ.ಜಿ ಹಳ್ಳಿ ವಿದ್ಯುತ್ ವಿತರಣಾ ಕೇಂದ್ರಗಳಲ್ಲಿ ಮಾರ್ಚ್ 9 ರಂದು 4ನೇ ತ್ರೈಮಾಸಿಕ ನಿರ್ವಹಣಾ ಕೆಲಸವನ್ನು ಹಮ್ಮಿಕೊಳ್ಳಲಾಗಿದೆ.
ಈ ಹಿನ್ನೆಲೆಯಲ್ಲಿ 66/11 ಕೆ.ವಿ ಜಯಪುರ ವಿದ್ಯುತ್ ವಿತರಣಾ ಕೇಂದ್ರದ ವ್ಯಾಪ್ತಿಯ ಪ್ರದೇಶಗಳಾದ ಜಯಪುರ ಗ್ರಾಮಪಂಚಾಯಿತಿ ವ್ಯಾಪ್ತಿಯ ಗ್ರಾಮಗಳು, ಮಾರ್ಬಳ್ಳಿ ಗ್ರಾಮಪಂಚಾಯಿತಿ ವ್ಯಾಪ್ತಿಯ ಗ್ರಾಮಗಳು, ಗೋಪಾಲಪುರ ಗ್ರಾಮಪಂಚಾಯಿತಿ ವ್ಯಾಪ್ತಿಯ ಗ್ರಾಮಗಳು, ಉದ್ಬ್ಬೂರೂ ಗ್ರಾಮಪಂಚಾಯಿತಿ ವ್ಯಾಪ್ತಿಯ ಗ್ರಾಮಗಳು, ಧನಗಳ್ಳಿ ಗ್ರಾಮಪಂಚಾಯಿತಿ ವ್ಯಾಪ್ತಿಯ ಗ್ರಾಮಗಳು. ಹಾರೋಹಳ್ಳಿ ಗ್ರಾಮಪಂಚಾಯಿತಿ ವ್ಯಾಪ್ತಿಯ ಗ್ರಾಮಗಳು ಹಾಗೂ ಸುತ್ತಮುತ್ತಲಿನ ಪ್ರದೇಶಗಳು, 66/11 ಕೆ.ವಿ ಇಲವಾಲ ವಿದ್ಯುತ್ ವಿತರಣಾ ಕೇಂದ್ರದ ವ್ಯಾಪ್ತಿಯ ಪ್ರದೇಶಗಳು ಇಲವಾಲ, ಹಳೆ-ಕಾಮನಕೊಪ್ಪಲು, ಮೈದನಹಳ್ಳಿ, ಮೇಗಳಾಪುರ, ಭದ್ರೇಗೌಡನಕೊಪ್ಪಲು, ಚಿಕ್ಕೆಗೌಡನಕೊಪ್ಪಲು, ಹೊಸಕೋಟೆ, ಸರಕಟ್ಟೆ, ಯಾಚೇಗೌಡನಹಳ್ಳಿ, ದಡಕನಹಳ್ಳಿ, ರಾಮೇನಹಳ್ಳಿ, ಯಡಹಳ್ಳಿ, ಕಲ್ಲೂರು, ನಾಗನಹಳ್ಳಿ, ಗುಂಗ್ರಾಲ್ ಛತ್ರ, ಛತ್ರದಕೊಪ್ಪಲು, ರಟ್ನಳ್ಳಿ, ವೀರಪ್ಪನಕೊಪ್ಪಲು ಮತ್ತು ಸುತ್ತಮುತ್ತಲಿನ ಪ್ರದೇಶಗಳು.
ವಿಜಯನಗರ ವಿದ್ಯುತ್ ವಿತರಣಾ ಕೇಂದ್ರದ ವ್ಯಾಪ್ತಿಯ ಗೋಕುಲಂ 1ನೇ ಮತ್ತು 2ನೇ ಹಂತ, ಮಹದೇಶ್ವರ ಬಡಾವಣೆ, ವಿಜಯನಗರ 1ನೇ ಮತ್ತು 2ನೇ ಹಂತ, ಹಿನಕಲ್, ಯಾದವಗಿರಿ, ಮಂಜುನಾಥಪುರ, ಮಹಾಜನ ಲೇಔಟ್, ಒಂಟಿಕೊಪ್ಪಲ್, ಗೋಕುಲಂ 3ನೇ ಹಂತ, ಜಯಲಕ್ಷ್ಮೀಪುರಂ, ಸಿ.ಎಫ್.ಟಿ.ಆರ್.ಐ, ಡಿ.ಸಿ.ಹೌಸ್, ನರ್ಸ್ ಕ್ವಾಟ್ರಸ್, ಆಕಾಶವಾಣಿ, ಇ.ಎಸ್.ಐ ಆಸ್ಪತ್ರೆ, ಹಸುಕರು ಪಾರ್ಕ್.
ಗೋಕುಲಂ ಪಾರ್ಕ್, ಕಾಳಿದಾಸ ರೋಡ್, ಯಾದವಗಿರಿ ಕೈಗಾರಿಕಾ ಪ್ರದೇಶ, ವಿಜಯನಗರ ವಾಟರ್ ಸಪ್ಲೈ, ಆದಿಪಂಪಾ ರಸ್ತೆ, ಎಂ.ಎಂ.ಸಿ ಲೇಡಿಸ್ ಹಾಸ್ಟಲ್, ಜನರಲ್ ತಿಮ್ಮಯ್ಯ ರಸ್ತೆ, ಬೃಂದಾವನ, ಯೋಗನರಸಿಂಹಸ್ವಾಮಿ ದೇವಸ್ಥಾನ, ಆಯಿಸ್ಟಾರ್ ಬೇ ಹಾಗೂ ಸುತ್ತಮುತ್ತಲಿನ ಪ್ರದೇಶಗಳು.
66/11 ಕೆ.ವಿ ಕೆ.ಹೆಚ್.ಬಿ ವಿದ್ಯುತ್ ವಿತರಣಾ ಕೇಂದ್ರ ವ್ಯಾಪ್ತಿಯ ಪ್ರದೇಶಗಳು ವಿಜಯನಗರ 4ನೇ ಹಂತ, ಕೆ.ಹೆಚ್.ಬಿ ಕಾಲೋನಿ, ಹೂಟಗಳ್ಳಿ ಗ್ರಾಮ, ಹೂಟಗಳ್ಳಿ ಕೆ.ಆರ್.ಎಸ್.ರೋಡ್, ಆದಿತ್ಯಾ ಬಡಾವಣೆ, ಎಸ್.ಆರ್.ಎಸ್. ಕಾಲೋನಿ.
ಕೂರ್ಗಳ್ಳಿ ಗ್ರಾಮ, ಬೆಳವಾಡಿ ಗ್ರಾಮ, ಎನ್.ಹೆಚ್.ಬಿ ಕಾಲೋನಿ, ಬೆಳವಾಡಿ ಕೈಗಾರಿಕಾ ಪ್ರದೇಶ, ಬಸವನಪುರ, ಶಾಹಿ ಗಾರ್ಮೆಂಟ್ಸ್, ಹೂಟಗಳ್ಳಿ ಕೈಗಾರಿಕಾ ಪ್ರದೇಶ, ಕೂರ್ಗಳ್ಳಿ ಕೈಗಾರಿಕಾ ಪ್ರದೇಶ, ಗ್ರ್ಯಾಂಡ್ ಮೌಯ್ರ್ಯ ಹೋಟೆಲ್, ರಿಲಾಯನ್ಸ್, ಮಾಸ್ ಫರ್ನಿಚರ್ಸ್, ಯಶಸ್ವಿನಿ ಕಲ್ಯಾಣ ಮಂಟಪ, ಸೌಪರ್ಣಿಕ ಅಪಾರ್ಟ್‍ ಮೆಂಟ್ ಹಿನಕಲ್, ಎಸ್.ವಿ.ಇ.ಐ ಕಾಲೇಜು ಸುತ್ತಮುತ್ತ, ಜಟ್ಟಿಹುಂಡಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳು.
66/11 ಕೆ.ವಿ ಡಿ.ಎಂ.ಜಿ ಹಳ್ಳಿ ವಿದ್ಯುತ್ ವಿತರಣಾ ಕೇಂದ್ರ ವ್ಯಾಪ್ತಿಯ ಪ್ರದೇಶಗಳು ಡಿ.ಎಂ.ಜಿ. ಹಳ್ಳಿ, ಕಮರಹಳ್ಳಿ ಗ್ರಾಮ, ಮಾಣಿಕ್ಯಪುರ, ಡೊಡ್ಡಹಟ್ಟಿಹುಂಡಿ, ಮರಿಯ್ಯನಹುಂಡಿ, ಕಟ್ಟೆಹುಂಡಿ, ಶೆಟ್ಟಿನಾಯಕನಹಳ್ಳಿ ಹಾಗೂ ಸುತ್ತಮುತ್ತಲಿನ ಗ್ರಾಮಗಳ ಪ್ರದೇಶಗಳಲ್ಲಿ ಅಂದು ಬೆಳಿಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ನಿಲುಗಡೆಯಾಗಲಿದೆ ಎಂದು ವಿ.ವಿ.ಮೊಹಲ್ಲಾ ವಿಭಾಗದ ಕಾರ್ಯನಿರ್ವಾಹಕ ಇಂಜಿನಿಯರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. (ಜಿ.ಕೆ,ಎಸ್.ಎಚ್)

Leave a Reply

comments

Related Articles

error: