ಸುದ್ದಿ ಸಂಕ್ಷಿಪ್ತ

ಏ.25 ಕ್ಕೆ ಬಜೆಟ್ ಮಂಡನೆ

ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ನಯಿಮಾ ಸುಲ್ತಾನ್ ಅವರ ಅಧ‍್ಯಕ್ಷತೆಯಲ್ಲಿ ಏ.25 ರಂದು ಬೆ.11 ಗಂಟೆಗೆ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ 2017-18 ನೇ ಸಾಲಿನ ಆಯವ್ಯಯ ಮಂಡನೆ ವಿಶೇಷ ಸಭೆ ಏರ್ಪಡಿಸಲಾಗಿದೆ ಎಂದು ಜಿ.ಪಂ. ಸಿಇಓ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

comments

Related Articles

error: