Uncategorized

ಪಂ.ಸೋಮನಾಥ ಮರಡೂರಗೆ ರಾಜ್ಯ ಸಂಗೀತ ವಿದ್ವಾನ್ ಗೌರವ ಪುರಸ್ಕಾರ 

ಹಿಂದೂಸ್ತಾನಿ ಸಂಗೀತ ಕಲಾವಿದ ಪಂ.ಸೋಮನಾಥ ಮರಡೂರ ಅವರಿಗೆ ರಾಜ್ಯ ಸಂಗೀತ ವಿದ್ವಾನ್ ಗೌರವ ಪುರಸ್ಕಾರ ಪ್ರಶಸ್ತಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ನೀಡಿ ಗೌರವಿಸುವರು. ಅ.1ರಂದು ಶನಿವಾರ ಸಂಜೆ 6 ಗಂಟೆಗೆ,ಅರಮನೆ ಆವರಣದ ಸಾಂಸ್ಕೃತಿಕ ವೇದಿಕೆಯಲ್ಲಿ ನಡೆಯುವ ಕಾರ್ಯಕ್ರಮಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಡಾ.ಹೆಚ್.ಸಿ.ಮಹದೇವಪ್ಪ ಸಚಿವೆ ಉಮಾಶ್ರಿ ಉಪಸ್ಥಿತರಿರುವರು. ಕಾರ್ಯಕ್ರಮವನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಜಿಲ್ಲಾಡಳಿತ ಸಂಯುಕ್ತವಾಗಿ ಆಯೋಜಿಸಿದೆ.

Leave a Reply

comments

Related Articles

error: