ಸುದ್ದಿ ಸಂಕ್ಷಿಪ್ತ

ಉಚಿತ ವೈದ್ಯಕೀಯ ಹಾಗೂ ಮೂಳೆ ಸಾಂದ್ರತೆ ಪರೀಕ್ಷೆ ಶಿಬಿರ : ಏ.23 ರಂದು

ಕುವೆಂಪು ನಗರದ ಪ್ರಜ್ಞಾ ಕುಟೀರ ಆಯುರ್ವೇದ ಕೇಂದ್ರದಿಂದ ಏ.23ರ ಭಾನುವಾರ ಬೆಳಿಗ್ಗೆ 9 ಗಂಟೆಗೆ ಆಸ್ಪತ್ರೆಯ ಕೇಂದ್ರದಲ್ಲಿ ಉಚಿತ ವೈದ್ಯಕೀಯ ತಪಾಸಣೆ ಹಾಗೂ ಮೂಳೆ ಸಾಂದ್ರತೆ ಪರೀಕ್ಷೆ ಶಿಬಿರವನ್ನು ನಡೆಸಲಾಗುತ್ತದೆ.

Leave a Reply

comments

Related Articles

error: