ಸುದ್ದಿ ಸಂಕ್ಷಿಪ್ತ

ಸದಸ್ಯತ್ವ ನೋಂದಣಿ ಅಭಿಯಾನ :ಏ.23 ರಿಂದ

ಮೈಸೂರು ಜಿಲ್ಲಾ ವೀರ ಮಡಿವಾಳರ ಸಂಘದಿಂದ ಏ.23 ರಿಂದ ಸದಸ್ಯತ್ವ ನೋಂದಣಿ ಅಭಿಯಾನವನ್ನು ನಡೆಸಲಾಗುತ್ತಿದ್ದು, ಆಸಕ್ತರು ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳುವಂತೆ ಕೋರಲಾಗಿದೆ. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 9741534717 ಹಾಗೂ 9611882212 ಅನ್ನು ಸಂಪರ್ಕಿಸಬಹುದು.

Leave a Reply

comments

Related Articles

error: