ಮೈಸೂರು

ಸಾರ್ವಜನಿಕರ ಕುಂದುಕೊರತೆ ಆಲಿಸಿದ ಮಾಜಿ ಶಾಸಕ ಎಂ ಕೆ ಸೋಮಶೇಖರ್

ಮೈಸೂರು,ಮಾ.16:- ಕೃಷ್ಣರಾಜ ವಿಧಾನಸಭಾ ಕ್ಷೇತ್ರದ ಕುವೆಂಪುನಗರದ ಎಂ ಬ್ಲಾಕ್ ಭಾಗದಲ್ಲಿ ಮಾಜಿ ಶಾಸಕರಾದ   ಎಂ ಕೆ ಸೋಮಶೇಖರ್ ಅವರು ಮನೆ ಮನೆಗೆ ತೆರಳಿ ಪಾದಯಾತ್ರೆ ಮಾಡಿ ಸಾರ್ವಜನಿಕರ ಕುಂದುಕೊರತೆ ಆಲಿಸಿದರು.

ಈ ಸಂದರ್ಭದಲ್ಲಿ  ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಜಿ ಸೋಮಶೇಖರ್ , ಆನಂದ್, ಸಿದ್ದರಾಮು, ವಿಜಯ್, ಸೋಮು(ಬೋಂದಿ), ಗುಣಶೇಖರ್, ಮಹೇಂದ್ರ, ನಾಗಮಹದೇವ ಮತ್ತಿತರರು ಉಪಸ್ಥಿತರಿದ್ದರು. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: