ಮೈಸೂರು

ಇಂದು ವಿಶ್ವ ಜಲಶಕ್ತಿ ದಿನಾಚರಣೆ ಹಿನ್ನೆಲೆ : ಜಿ.ಪಂ.ಸಭಾಂಗಣದಲ್ಲಿ ಕಾರ್ಯಕ್ರಮಕ್ಕೆ ಚಾಲನೆ

ಮೈಸೂರು,ಮಾ,22:-  ಇಂದು ವಿಶ್ವ ಜಲಶಕ್ತಿ ದಿನಾಚರಣೆ ಹಿನ್ನೆಲೆಯಲ್ಲಿ  ಮೈಸೂರಿನ ಜಿಲ್ಲಾ ಪಂಚಾಯತ್  ಸಭಾಂಗಣದಲ್ಲಿ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.

ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ, ಜಿಲ್ಲಾ ಪಂಚಾಯತಿ ಅಧ್ಯಕ್ಷೆ ಪರಿಮಳಾ ಶ್ಯಾಂ, ಜಿ.ಪಂ ಕಾರ್ಯ ನಿರ್ವಹಣಾಧಿಕಾರಿ ಎ. ಎನ್. ಯೋಗೇಶ್ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

ಆನ್ ಲೈನ್ ಮುಖಾಂತರ ನಡೆದ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ, ಮಧ್ಯ ಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್, ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯ ನಾಥ್ ಸೇರಿದಂತೆ ಮತ್ತಿತರ ಪ್ರಮುಖರು ಸಂದೇಶ ನೀಡಿದರು.  (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: