ಮೈಸೂರು

ಅಕ್ರಮ ಜೂಜು ಅಡ್ಡೆ ಮೇಲೆ ದಾಳಿ : ಮೂವರ ಬಂಧನ

ಅಕ್ರಮ ಜೂಜು ಅಡ್ಡೆಯ ಮೇಲೆ ದಾಳಿ ನಡೆಸಿದ ಕೆಆರ್ ಎಸ್ ಠಾಣೆಯ ಪೊಲೀಸರು  ಜೂಜಿನಲ್ಲಿ ತೊಡಗಿದ್ದ ಮೂವರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನ ಮೊಗರಹಳ್ಳಿಯಲ್ಲಿ ಅಕ್ರಮ ಜೂಜು ನಡೆಯುತ್ತಿದೆ ಎಂಬ ಖಚಿತ ಮಾಹಿತಿಯ ಮೇರೆಗೆ ದಾಳಿ ನಡೆಸಿದ ಪೊಲೀಸರು ಮೂವರನ್ನು ಬಂಧಿಸಿ ಅವರಿಂದ 18,650ರೂ.ನಗದನ್ನು ವಶಪಡಿಸಿಕೊಂಡಿದ್ದಾರೆ. ಕೆ.ಆರ್.ಎಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. (ಕೆ.ಎಸ್-ಎಸ್.ಎಚ್)

Leave a Reply

comments

Related Articles

error: