ಮೈಸೂರು

ಕೋವಿಡ್ ಆಸ್ಪತ್ರೆಗೆ ಶುದ್ಧ ಕುಡಿಯುವ ನೀರಿನ ಘಟಕ ಸಮರ್ಪಣೆ

ಮೈಸೂರು, ಮಾ.30:-  ಸುಜೀವ್ ಫೌಂಡೇಶನ್ ವತಿಯಿಂದ ದಿ.ಜನರಲ್ ತಿಮ್ಮಯ್ಯ ರವರ ಹುಟ್ಟು ಹಬ್ಬದ ನೆನಪಿನಾರ್ಥವಾಗಿ ಮೈಸೂರು ಜಿಲ್ಲೆಯ ಕೋವಿಡ್ ಆಸ್ಪತ್ರೆಗೆ ಶುದ್ಧ ಕುಡಿಯುವ ನೀರಿನ ಘಟಕ ಹಾಗೂ ಟಿವಿ ಗಳನ್ನು ಸಮರ್ಪಿಸಲಾಯಿತು.

ಈ ಸಂದರ್ಭದಲ್ಲಿ ಮಾಜಿ ಶಾಸಕರಾದ  ಎಂ ಕೆ ಸೋಮಶೇಖರ್,ಸುಜೀವ್ ಸಂಸ್ಥೆಯ ಅಧ್ಯಕ್ಷರು ಹಾಗೂ ಮೈಸೂರು ನಗರ ಕಾಂಗ್ರೆಸ್ ನ ಉಪಾಧ್ಯಕ್ಷರಾದ  ರಾಜಾರಾಂ ಹಾಗೂ ಮೈಸೂರು ಜಿಲ್ಲಾ ಶಸ್ತ್ರಚಿಕಿತ್ಸಕರಾದ ಡಾ.ರಾಜೇಶ್ವರಿ  ಉಪಸ್ಥಿತರಿದ್ದರು. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: