ಸುದ್ದಿ ಸಂಕ್ಷಿಪ್ತ

ಪುಸ್ತಕ ಬಿಡುಗಡೆ ಕಾರ್ಯಕ್ರಮ:ಏ.24 ರಂದು

ಕರ್ನಾಟಕ ಜಾನಪದ ಪರಿಷತ್ತು, ಮೈಸೂರು ಇವರ ವತಿಯಿಂದ ಬುದ್ಧ ಅಂತರಾಷ್ಟ್ರೀಯ ಸಾಮಾಜಿಕ ಪ್ರಶಸ್ತಿ ಪುರಸ್ಕೃತ ಡಾ.ಎಂ.ಕನ್ನಿಕಾ ಅವರು ರಚಿಸಿರುವ ‘ಜಾನಪದ ಚಳುವಳಿ’ ಪುಸ್ತಕ ಬಿಡುಗಡೆ ಸಮಾರಂಭವನ್ನು ಏ.24 ರಂದು ಸಂಜೆ 4 ಗಂಟೆಗೆ ಜೆ.ಎಲ್.ಬಿ.ರಸ್ತೆಯ ರೋಟರಿ ಕೇಂದ್ರದಲ್ಲಿ ಹಮ್ಮಿಕೊಳ್ಳಲಾಗಿದೆ.

ವಿಶ್ರಾಂತ ಕುಲಪತಿ ಕೆ.ಎಸ್.ರಂಗಪ್ಪ ಪುಸ್ತಕ ಲೋಕಾರ್ಪಣೆಗೊಳಿಸಲಿದ್ದಾರೆ. ಹಿರಿಯ
ಸಾಹಿತಿ ಪ್ರೊ.ಸಿ.ಪಿ.ಕೃಷ್ಣಕುಮಾರ್ ಅಧ್ಯಕ್ಷತೆ ವಹಿಸಲಿದ್ದಾರೆ.

Leave a Reply

comments

Related Articles

error: