ಸುದ್ದಿ ಸಂಕ್ಷಿಪ್ತ

ರಾಷ್ಟ್ರೀಯ ಸೇವಾ ಯೋಜನೆ ಚಟುವಟಿಕೆಗಳ ಸಮಾರೋಪ :ಏ.22ಕ್ಕೆ

ವಿಜಯನಗರದ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನಲ್ಲಿ 2016-17ನೇ ಸಾಲಿನ ಸಾಂಸ್ಕೃತಿಕ ಕ್ರೀಡಾ ಮತ್ತು ರಾಷ್ಟ್ರೀಯ ಸೇವಾ ಯೋಜನೆ ಚಟುವಟಿಕೆಗಳ ಸಮಾರೋಪ ಸಮಾರಂಭವನ್ನು ಏ.22ರ ಬೆಳಿಗ್ಗೆ 10ಕ್ಕೆ ಕಾಲೇಜು ಆವರಣದಲ್ಲಿ ಆಯೋಜಿಸಲಾಗಿದೆ. ಶಾಸಕ ಜಿ.ಟಿ.ದೇವೇಗೌಡ ಹಾಗೂ ಇತರೆ ಗಣ್ಯರು ಭಾಗವಹಿಸಲಿದ್ದಾರೆ.

Leave a Reply

comments

Related Articles

error: