ಸುದ್ದಿ ಸಂಕ್ಷಿಪ್ತ

ಕಾರ್ಮಿಕರಿಗಾಗಿ ಕ್ರಿಕೆಟ್ ಪಂದ್ಯಾವಳಿ : ಏ.23ಕ್ಕೆ

ಎಐಟಿಯುಸಿ, ಕಾರ್ಮಿಕ ಕಲ್ಯಾಣ ಮಂಡಲಿ ಹಾಗೂ ಭಾರತೀಯ ಜನಕಲಾ ಸಮಿತಿ ಸಹಯೋಗದೊಂದಿಗೆ ಕಾರ್ಮಿಕರಿಗಾಗಿ ಅಂತರ ಕೈಗಾರಿಕಾ ಕ್ರಿಕೆಟ್ ಪಂದ್ಯಾವಳಿಯನ್ನು ಏ.23ರ ಬೆಳಿಗ್ಗೆ 9 ಗಂಟೆಗ ರೈಲ್ವೆ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದೆ.

ಮಹಾಪೌರ ಎಂ.ಜೆ.ರವಿಕುಮಾರ್ ಕ್ರೀಡಾಕೂಟವನ್ನು ಉದ್ಘಾಟಿಸಲಿದ್ದಾರೆ. ಎಐಟಿಯುಸಿ ಜಿಲ್ಲಾಧ್ಯಕ್ಷ ರಾಜು, ಪ್ರಧಾನ ಕಾರ್ಯದರ್ಶಿ ಹೆಚ್.ಆರ್.ಶೇಷಾದ್ರಿ ಉಪಸ್ಥಿತರಿರುತ್ತಾರೆ.

Leave a Reply

comments

Related Articles

error: