ಸುದ್ದಿ ಸಂಕ್ಷಿಪ್ತ

ಮಹಾರಾಜ ಕಾಲೇಜಿನ ಹಿರಿಯ ವಿದ್ಯಾರ್ಥಿಗಳ ಸಂಘದ ಉದ್ಘಾಟನೆ:ಏ.24 ರಂದು

ಮಹಾರಾಜ ಕಾಲೇಜಿನ ಹಿರಿಯ ವಿದ್ಯಾರ್ಥಿಗಳ ಸಂಘದ ಉದ್ಘಾಟನಾ ಕಾರ್ಯಕ್ರಮವನ್ನು ಏ.24ರ ಸೋಮವಾರ ಬೆಳಿಗ್ಗೆ 10.30ಕ್ಕೆ ನಡೆಸಲಾಗುತ್ತದೆ ಎಂದು ಅಧ್ಯಕ್ಷೆ ಸುನೀತಾ ಹಾಗೂ ಕಾರ್ಯದರ್ಶಿ ಕೆ.ಎಸ್.ಗೋವಿಂದ ರಾಜು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

comments

Related Articles

error: