ಸುದ್ದಿ ಸಂಕ್ಷಿಪ್ತ

ಸಚಿವ ಚಿಂಚನಸೂರ್ ಮೈಸೂರು ಜಿಲ್ಲಾ ಪ್ರವಾಸ:ಏ.22 ರಂದು  

ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಬಾಬುರಾವ್ ಚಿಂಚನಸೂರ್ ಅವರು ಏಪ್ರಿಲ್ 22 ಹಾಗೂ ಏಪ್ರಿಲ್ 24 ರಂದು ಮೈಸೂರು ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ.

ಏಪ್ರಿಲ್ 22 ರಂದು  ಮಧ್ಯಾಹ್ನ 2 ಗಂಟೆಗೆ ಮೈಸೂರಿಗೆ ಆಗಮಿಸಿದ ನಂತರ ಅವರು ಹೆಚ್.ಡಿ.ಕೋಟೆ ತಾಲ್ಲೂಕಿನ ಗಡಿ ಭಾಗಗಳಿಗೆ ಭೇಟಿ ನೀಡಲಿದ್ದಾರೆ. ಮೈಸೂರಿನ ಅತಿಥಿಗೃಹದಲ್ಲಿ ವಾಸ್ತವ್ಯ ಹೂಡಲಿದ್ದಾರೆ. ಏಪ್ರಿಲ್ 24 ರಂದು ಬೆಳಿಗ್ಗೆ 7 ಗಂಟೆಗೆ ಕೊಳ್ಳೆಗಾಲದ ಕೋಂಬುಡಿಕ್ಕಿ ಗ್ರಾಮದಲ್ಲಿ ಆಯೋಜಿಸಿರುವ ಆರೋಗ್ಯ ಶಿಬಿರ ಕಾರ್ಯಕ್ರಮದಲ್ಲಿ ಭಾಗವಗಹಿಸಲು ತೆರಳಲಿದ್ದಾರೆ.

Leave a Reply

comments

Related Articles

error: