ಸುದ್ದಿ ಸಂಕ್ಷಿಪ್ತ

ಡಾಟಾ ಎಂಟ್ರಿ ಆಪರೇಟರ್ ಹುದ್ದೆಯ ಸಂದರ್ಶನ ರದ್ದು

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ತರಬೇತಿ ಕೇಂದ್ರದಲ್ಲಿ ಏಪ್ರಿಲ್ ೨೬ ರಂದು ನಡೆಯಬೇಕಿದ್ದ ಗುತ್ತಿಗೆ ಆಧಾರದ ಡಾಟಾ ಎಂಟ್ರಿ ಆಪರೇಟರ್ ಹುದ್ದೆಯ ನೇರ ಸಂದರ್ಶನವನ್ನು ರದ್ದುಪಡಿಸಲಾಗಿದೆ ಎಂದು  ಆರೋಗ್ಯ ಮತ್ತು ಕುಟುಂಬ ಕಲ್ಯಾಣ ತರಬೇತಿ ಕೇಂದ್ರದ ಪ್ರಾಚಾರ್ಯರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ 0821-2413896 ನ್ನು ಸಂಪರ್ಕಿಸಬಹುದಾಗಿದೆ.

Leave a Reply

comments

Related Articles

error: