ಸುದ್ದಿ ಸಂಕ್ಷಿಪ್ತ

ಜಿಲ್ಲಾ ಅಭಿವೃದ್ಧಿ ಸಮನ್ವಯ ಹಾಗೂ ಉಸ್ತುವಾರಿ ಸಮಿತಿ ಸಭೆ:ಏ. 24 ರಂದು

ಲೋಕಸಭಾ ಸದಸ್ಯ ಆರ್. ಧ್ರುವನಾರಾಯಣ್ ಅವರ ಅಧ್ಯಕ್ಷತೆಯಲ್ಲಿ ಜಿಲ್ಲಾ ಅಭಿವೃದ್ಧಿ ಸಮನ್ವಯ ಹಾಗೂ ಉಸ್ತುವಾರಿ ಸಮಿತಿ ಸಭೆಯನ್ನು ಏಪ್ರಿಲ್ 24 ರಂದು ಬೆಳಿಗ್ಗೆ 10.30 ಗಂಟೆಗೆ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆಯಲಿದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು  ತಿಳಿಸಿದ್ದಾರೆ.

Leave a Reply

comments

Related Articles

error: