ದೇಶಪ್ರಮುಖ ಸುದ್ದಿ

ಕೇರಳದ ಮಾಜಿ ಮುಖ್ಯಮಂತ್ರಿ ಉಮ್ಮನ್ ಚಾಂಡಿಗೆ ಕೊರೋನಾ ಸೋಂಕು

ದೇಶ( ತಿರುವನಂತಪುರಂ)ಏ.9:- ಹಿರಿಯ ಕಾಂಗ್ರೆಸ್ ಮುಖಂಡ ಮತ್ತು ಕೇರಳದ ಮಾಜಿ ಮುಖ್ಯಮಂತ್ರಿ ಉಮ್ಮನ್ ಚಾಂಡಿ ಅವರಿಗೆ ಕೊರೋನಾ ಸೋಂಕು ತಗುಲಿದೆ.

ಪುತುಪಲ್ಲಿನ ಕೊಟ್ಟಾಯಂನಿಂದ ಏಪ್ರಿಲ್ 6ರ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಿದ ಚಾಂಡಿ, ಕಳೆದ ಎರಡು ದಿನಗಳಿಂದ ಅನಾರೋಗ್ಯದಿಂದಬಳಲುತ್ತಿದ್ದರೆಂದು ಪಕ್ಷದ ಮೂಲಗಳು ತಿಳಿಸಿವೆ.

ಅವರನ್ನು ತಿರುವನಂತಪುರಂನ ಆಸ್ಪತ್ರೆಗೆ ಸ್ಥಳಾಂತರಿಸುವ ಸಾಧ್ಯತೆಯಿದೆ. (ಏಜೆನ್ಸೀಸ್,ಎಸ್.ಎಚ್)

Leave a Reply

comments

Related Articles

error: