ಮೈಸೂರು

ಅಧಿಕಾರಿಗಳೊಂದಿಗೆ ಡಾ.ಯತೀಂದ್ರ ಸಭೆ?

ಮೈಸೂರಿನ ಟಿ.ಕೆ.ಲೇ ಔಟ್ ನಲ್ಲಿರುವ  ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮಗ ಡಾ.ಯತೀಂದ್ರ ವರುಣಾ ಕ್ಷೇತ್ರ, ಚಾಮುಂಡೇಶ್ವರಿ ಕ್ಷೇತ್ರದ ಹಾಗೂ ಮೈಸೂರು ನಗರದ ಜನರ ಸಮಸ್ಯೆ ಬಗೆಹರಿಸುವಂತೆ ಗುರುವಾರ ಮುಡಾ ಆಯುಕ್ತರು ಸೇರಿದಂತೆ ಎಲ್ಲಾ ಇಲಾಖೆಯ ಪ್ರಮುಖ ಅಧಿಕಾರಿಗಳ ಸಭೆ ನಡೆಸಿ ಸೂಚನೆ ನೀಡಿದ್ದಾರೆ ಎನ್ನಲಾಗಿದೆ.

ಡಾ.ಯತೀಂದ್ರ ಚುನಾವಣಾ ಪ್ರಚಾರ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದರು. ಈ ಹಿನ್ನೆಲೆಯಲ್ಲಿ ಕ್ಷೇತ್ರದ ಜನತೆಯ ಸಮಸ್ಯೆಯ ಕಡೆ ಗಮನ ಹರಿಸಲಾಗಿಲ್ಲ. ಜನರು ತಮ್ಮ ಸಮಸ್ಯೆಗಳನ್ನು ಮನವಿ ಮಾಡಿಕೊಂಡಿದ್ದಾರೆ. ಅದರಿಂದ ಅಧಿಕಾರಿಗಳ ಜೊತೆ ಮಾತನಾಡಿದ್ದೇನೆ ಆದರೆ ಸಭೆ ನಡೆಸಿಲ್ಲ ಎಂದು ಯತೀಂದ್ರ ತಿಳಿಸಿದ್ದಾರೆ ಎಂದು ತಿಳಿದುಬಂದಿದೆ. (ಕೆ.ಎಸ್-ಎಸ್.ಎಚ್)

Leave a Reply

comments

Related Articles

error: